Category: ರಾಜ್ಯ

ಜೂನ್‌ಗಿಂತಲೂ ಮೊದಲೇ ಭಾರತಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು, ಏಪ್ರಿಲ್‌ 28: ರಾಜ್ಯಾದ್ಯಂತ ವಾತಾವರಣದಲ್ಲಿ ಉಷ್ಣಾಂಶ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಹವಾಮಾನ ತಜ್ಞರು ಸಮಾಧಾನಕರ ಸಂಗತಿ ತಿಳಿಸಿದ್ದಾರೆ. ಈ ವರ್ಷ ಭಾರತಕ್ಕೆ ಮುಂಗಾರು ಪ್ರವೇಶ ಸಾಮಾನ್ಯ ಅವಧಿಗೂ…

ರಾಜ್ಯಾದ್ಯಂತ ಏಪ್ರಿಲ್‌ 30ರವರೆಗೆ ಆಲಿಕಲ್ಲು ಮಳೆ: ಹವಾಮಾನ ಇಲಾಖೆ

ಬೆಂಗಳೂರು, ಏಪ್ರಿಲ್‌ 27: ಬೇಸಿಗೆ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಆಲಿಕಲ್ಲು ಮಳೆ…

ರವಿವಾರ ವಿಧಾನಸೌಧ ರಸ್ತೆ ಸೇರಿದಂತೆ ಬೆಂಗಳೂರಿನ ಹಲವು ರೋಡ್‌ಗಳು ಬಂದ್‌ ಬಂದ್‌ ಬಂದ್‌

ಬೆಂಗಳೂರು, ಏಪ್ರಿಲ್‌ 25: ನಗರದಲ್ಲಿ ಭಾನುವಾರ (ಏ.26) ರಂದು ಬೆಳಗ್ಗೆ 05:00 ಗಂಟೆಯಿಂದ 11:00 ಗಂಟೆಯವರೆಗೆ ಟಿ.ಸಿ.ಎಸ್. ವರ್ಲ್ಡ್ 10ಕ್ಕೆ ಮ್ಯಾರಥಾನ್‌ನ್ನು ಆಯೋಜಿಸಲಾಗಿದೆ. ಈ ಮ್ಯಾರಥಾನ್‌ನಲ್ಲಿ ಸುಮಾರು…

ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಏ.25 ರಂದು ಆಲಿಕಲ್ಲು ಮಳೆ: ರೈತರಿಗೆ ಸಂಕಷ್ಟ

ಬೆಂಗಳೂರು, ಏಪ್ರಿಲ್‌ 24: ಕರ್ನಾಟಕದಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ಬಿರು ಬೇಸಿಗೆ ಮಧ್ಯೆ ಮಳೆಯ ಆರ್ಭಟ ಕೂಡ ಜೋರಾಗಿದೆ. ಇದೀಗ ಹವಾಮಾನ ಇಲಾಖೆ ತಂಪನೆಯ ಸುದ್ದಿ ನೀಡಿದ್ದು,…

ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆ: ಹವಾಮಾನ ಇಲಾಖೆ

ಬೆಂಗಳೂರು, ಏಪ್ರಿಲ್‌ 23: ರಾಜ್ಯದಲ್ಲಿ ಬಿಸಿಲ ಧಗೆ ಜನರನ್ನು ಹೈರಾಣಾಗಿಸಿದೆ. ಬಿಸಿಲಿನ ಜೊತೆಗೆ ಸಂಜೆ ಹುಯ್ಯುವ ಮಳೆ ತಂಪನ್ನು ನೀಡಿದರೂ, ತಾಪಮಾನ ಮಾತ್ರ ಕಡಿಮೆಯಾಗುವುದಿಲ್ಲ. ಬಿಸಿಲಿನ ಶಾಖಕ್ಕೆ…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಈ ದಿನ ನಮ್ಮ ಮೆಟ್ರೋ ನಸುಕಿನ 3:30ಕ್ಕೆ ಆರಂಭ

ಬೆಂಗಳೂರು, ಏಪ್ರಿಲ್‌ 23: ನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದೆ. ‌ನಮ್ಮ ಮೆಟ್ರೋದಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಸಂಚರಿಸುತ್ತಾರೆ. ನಮ್ಮ ಮೆಟ್ರೋ ಪ್ರತಿ ರವಿವಾರ ಬೆಳಗ್ಗೆ 7ಕ್ಕೆ…

SSLC Result 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ರಿಸಲ್ಟ್‌ ಹೀಗೆ ನೋಡಿ

ಬೆಂಗಳೂರು, ಏಪ್ರಿಲ್‌ 23: ಕರ್ನಾಟಕ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ (SSLC Results 2026) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಗುರುವಾರ ಮಧ್ಯಾಹ್ನ 12…

CET ಪರೀಕ್ಷೆ ಬರೆಯುವ ಪಿಯುಸಿ ವಿದ್ಯಾರ್ಥಿಗಳಿಗೆ ಕೆಇಎನಿಂದ ಗುಡ್‌ ನ್ಯೂಸ್‌

ಬೆಂಗಳೂರು, ಏಪ್ರಿಲ್‌ 14: ದ್ವಿತೀಯ ಪಿಯುಸಿ (2nd PUC) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ…

ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಏರೋಸ್ಪೇಸ್‌ ಕ್ಷೇತ್ರದಲ್ಲಿ 1,356 ಕೋಟಿ ರೂ. ಹೂಡಿಕೆ, 1,350 ಉದ್ಯೋಗ ಸೃಷ್ಟಿ

ಬೆಂಗಳೂರು, ಏಪ್ರಿಲ್‌ 14: ಉತ್ತರ ಕರ್ನಾಟಕದ ಜನರಿಗೆ ಸಿಹಿ ಸುದ್ದಿ ದೊರೆತಿದೆ. ಏರೋಸ್ಪೇಸ್‌ ಕ್ಷೇತ್ರದಲ್ಲಿ, ಅರೋಸ್ಟ್ರಕ್ಚರ್ಸ್ ಮ್ಯಾನ್ಯೂಫ್ಯಾಕ್ಚರಿಂಗ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ (Aerostructures Manufacturing India Private…

ಕರ್ನಾಟಕದ ಮೊದಲ ವಂದೇ ಭಾರತ್‌ ಸ್ಲೀಪರ್‌: ಬೆಂಗಳೂರು-ಮುಂಬೈ ನಡುವೆ ಸಂಚಾರ

ಹುಬ್ಬಳ್ಳಿ, ಏಪ್ರಿಲ್‌ 14: ರಾಜ್ಯದಲ್ಲಿ ಈಗಾಗಲೆ ಹಲವು ವಂದೇ ಭಾರತ್‌ ಎಕ್ಸಪ್ರೆಸ್‌ ರೈಲುಗಳು ಸಂಚರಿಸುತ್ತಿವೆ. ಇದೀಗ, ಕರ್ನಾಟಕದಲ್ಲಿ ಮೊದಲ ವಂದೇ ಭಾರತ್‌ ಸ್ಲೀಪರ್‌ ಎಕ್ಸಪ್ರೆಸ್‌ ರೈಲು ಸಂಚರಿಸಲಿದೆ.…