IIMB ನೇಮಕಾತಿ 2026: ವಿವಿಧ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳ ಬೆಂಗಳೂರು . ಆಸಕ್ತ ಅಭ್ಯರ್ಥಿಗಳು ಮೇ 18ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. IIMB ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು: ಭಾರತೀಯ ನಿರ್ವಹಣಾ ಸಂಸ್ಥೆ ಬೆಂಗಳೂರು (IIMB) ಹುದ್ದೆಗಳ ಸಂಖ್ಯೆ: ವಿವಿಧ ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ಅಕಾಡೆಮಿಕ್ ಅಸೋಸಿಯೇಟ್ ವೇತನ: ರೂ. 43,000 – 55,000/- ಪ್ರತಿ ತಿಂಗಳು ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: IIMB ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ ಸಡಿಲಿಕೆ ಭಾರತೀಯ ನಿರ್ವಹಣಾ ಸಂಸ್ಥೆ ಬೆಂಗಳೂರು (IIMB) ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತದೆ. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇಲ್ಲ. ಆಯ್ಕೆ ಪ್ರಕ್ರಿಯೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಮೊದಲು IIMB ನೇಮಕಾತಿ 2026 ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತಾ ಮಾನದಂಡಗಳನ್ನು ಪೂರೈಸುತ್ತಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ. ಆನ್‌ಲೈನ್ ಅರ್ಜಿ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ. ಅಗತ್ಯ ದಾಖಲೆಗಳು (ಗುರುತಿನ ಚೀಟಿ, ವಯಸ್ಸಿನ ಪ್ರಮಾಣ, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಅನುಭವದ ದಾಖಲೆಗಳು ಇತ್ಯಾದಿ) ಸಿದ್ಧವಾಗಿರಲಿ. ಕೆಳಗಿನ “Apply Online” ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ಅನ್ವಯಿಸಿದಲ್ಲಿ, ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ಕೊನೆಯಲ್ಲಿ “Submit” ಬಟನ್ ಒತ್ತಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ/ರಿಕ್ವೆಸ್ಟ್ ಸಂಖ್ಯೆಯನ್ನು ಕಾಯ್ದಿಟ್ಟುಕೊಳ್ಳಿ ಮುಖ್ಯ ದಿನಾಂಕಗಳು ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 04-05-2026 ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ: 18-ಮೇ-2026 ಮುಖ್ಯ ಲಿಂಕುಗಳು ಅಧಿಕೃತ ಅಧಿಸೂಚನೆ (PDF): ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್ ಅರ್ಜಿ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್: iimb.ac.in ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಕೇಂದ್ರ ಸರ್ಕಾರದ 3003 ಹುದ್ದೆಗಳಿಗೆ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ ಯಾದಗಿರಿ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: ಆನ್‌ಲೈನ್ ಅರ್ಜಿ ಆಹ್ವಾನ