KFD ನೇಮಕಾತಿ 2026: ಕರ್ನಾಟಕ ಅರಣ್ಯ ಇಲಾಖೆ (Karnataka Forest Department – KFD) 750 ಅರಣ್ಯ ವೀಕ್ಷಕ (Forest Observer) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2026ರ ಆಗಸ್ಟ್ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ವಿವರ ಸಂಸ್ಥೆಯ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KFD) ಒಟ್ಟು ಹುದ್ದೆಗಳ ಸಂಖ್ಯೆ: 750 ಉದ್ಯೋಗ ಸ್ಥಳ: ಕರ್ನಾಟಕ ಹುದ್ದೆಯ ಹೆಸರು: ಅರಣ್ಯ ವೀಕ್ಷಕ (Forest Observer) ವೇತನ: ಇಲಾಖೆಯ ನಿಯಮಾನುಸಾರ ವಲಯವಾರು ಹುದ್ದೆಗಳ ವಿವರ ವಲಯಹುದ್ದೆಗಳ ಸಂಖ್ಯೆಬೆಂಗಳೂರು70ಬೆಳಗಾವಿ42ಬಳ್ಳಾರಿ62ಚಾಮರಾಜನಗರ169ಚಿಕ್ಕಬಳ್ಳಾಪುರ56ಧಾರವಾಡ12ಹಾಸನ30ಕಾರವಾರ60ಕೊಡಗು32ಕಲಬುರಗಿ4ಮಂಗಳೂರು54ಮೈಸೂರು120ಶಿವಮೊಗ್ಗ38 ಶೈಕ್ಷಣಿಕ ಅರ್ಹತೆ ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ವಯೋಮಿತಿ ಸಡಿಲಿಕೆ ಕರ್ನಾಟಕ ಅರಣ್ಯ ಇಲಾಖೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ: ದೈಹಿಕ ಪರೀಕ್ಷೆ (Physical Test) ವೈದ್ಯಕೀಯ ಪರೀಕ್ಷೆ (Medical Test) ಅರ್ಜಿ ಸಲ್ಲಿಸುವ ವಿಧಾನ ಮೊದಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ. ಆನ್‌ಲೈನ್ ಅರ್ಜಿ ಭರ್ತಿ ಮಾಡುವ ಮೊದಲು ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿರಿಸಿ. ಗುರುತಿನ ಚೀಟಿ, ವಯಸ್ಸಿನ ದಾಖಲೆ, ಶೈಕ್ಷಣಿಕ ಪ್ರಮಾಣಪತ್ರಗಳು, ಅನುಭವ ಪ್ರಮಾಣಪತ್ರ (ಇದ್ದಲ್ಲಿ) ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ. Forest Observer Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ. ಅಗತ್ಯ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರವನ್ನು (ಅಗತ್ಯವಿದ್ದಲ್ಲಿ) ಅಪ್‌ಲೋಡ್ ಮಾಡಿ. ಅರ್ಜಿ ಶುಲ್ಕ ಅನ್ವಯಿಸಿದಲ್ಲಿ ಪಾವತಿಸಿ. (ಈ ನೇಮಕಾತಿಗೆ ಅರ್ಜಿ ಶುಲ್ಕ ಇಲ್ಲ.) ಎಲ್ಲಾ ವಿವರಗಳನ್ನು ಪರಿಶೀಲಿಸಿದ ಬಳಿಕ Submit ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಸುರಕ್ಷಿತವಾಗಿ ಉಳಿಸಿಕೊಳ್ಳಿ. ಪ್ರಮುಖ ದಿನಾಂಕಗಳು ಆನ್‌ಲೈನ್ ಅರ್ಜಿ ಆರಂಭ ದಿನಾಂಕ: 01-08-2026 ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026 ಪ್ರಮುಖ ಲಿಂಕ್‌ಗಳು ಅಧಿಕೃತ ಅಧಿಸೂಚನೆ (PDF): ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್ ಅರ್ಜಿ: ಮಾಡಿ ಅಧಿಕೃತ ವೆಬ್‌ಸೈಟ್: aranya.gov.in ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: 35 ವರ್ಷದವರೆಗೆ ವಯೋಮಿತಿ ಸಡಿಲಿಕೆ ಕಂದಾಯ ಇಲಾಖೆ: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ